Advertisement

ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ

10:56 AM May 12, 2022 | Shreeram Nayak |

ಬೆಂಗಳೂರು: ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

Advertisement

ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಅಕ್ರಮ: 12 ಮಂದಿಯ ಜಾಮೀನು ಅರ್ಜಿ ವಜಾ

ಬುಧವಾರ ಎನ್‌ಐಎ ವಿಶೇಷ ನ್ಯಾಯಾಲ ಯದಲ್ಲಿ ನಡೆದ ವಿಚಾರಣೆ ಸಂದರ್ಭ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಲು ವಿಚಾರಣೆ ವೇಳೆ ಎನ್‌ಐಎ ಪರ ವಕೀಲರು ಕೋರಿದರು. ಅದನ್ನು ನ್ಯಾಯಾಧೀಶರು ಮಾನ್ಯ ಮಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next