Advertisement
ಟಾಕ್ ಶೋದಲ್ಲಿ ಎಲ್ಲರಿಗೂ ಮಾದರಿಯಾಗಿರುವ ಕ್ರಿಕೆಟಿಗರು ಮಹಿಳೆಯರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಇಬ್ಬರು ಕ್ರಿಕೆಟಿಗರ ಜತೆಗಿನ ಕಾರ್ಯಕ್ರಮವನ್ನು ನಿರೂಪಿಸಿದ್ದ ಕರಣ್ ಜೋಹರ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಸಿಸಿಐನಿಂದ ನಿಷೇಧ ತೆರೆವುಗೊಂಡ ಬಳಿಕ ಹಾರ್ದಿಕ್ ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದಾರೆ. Advertisement
ಹಾರ್ದಿಕ್, ರಾಹುಲ್ ವಿರುದ್ಧ ಕೇಸು ದಾಖಲು
12:30 AM Feb 07, 2019 | |
Advertisement
Udayavani is now on Telegram. Click here to join our channel and stay updated with the latest news.