Advertisement
ಈ ಮೊದಲು ಲೋಕಸಭಾ ಚುನಾವಣೆ ವೇಳೆಯೂ ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಆಗಿದ್ದವು. ಆಗ ಎನ್ಡಿಎ ಮೈತ್ರಿಕೂಟಕ್ಕೆ 543 ಸೀಟುಗಳಲ್ಲಿ 350 ಸೀಟುಗಳು ಒಲಿಯಲಿವೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಬಂದಿದ್ದು 240 ಸೀಟುಗಳು. ಇದೀಗ ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ಪುನರಾವರ್ತನೆಯಾಗಿದೆ.
Advertisement
Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್ ಪೋಲ್ ಫೇಲ್!
11:01 PM Oct 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.