Advertisement
ಮುನ್ನೆಚ್ಚರಿಕಾ ಕ್ರಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಹರಿಯಾಣ ಸರ್ಕಾರ ಆದೇಶಿಸಿದೆ.
Related Articles
Advertisement
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ ರೈತ ಗುಂಪುಗಳು ಮೆರವಣಿಗೆಗೆ ಕರೆ ನೀಡಿವೆ.
ಹರಿಯಾಣ ಮತ್ತು ಪಂಜಾಬ್‌ನ ರೈತರು ದೆಹಲಿ ಗಡಿಯನ್ನು ತಲುಪದಂತೆ ತಡೆಯಲು ದೆಹಲಿ ಪೊಲೀಸರು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ ಮತ್ತು ಗಡಿಯಲ್ಲಿ ದೊಡ್ಡ ಕ್ರೇನ್‌ಗಳು ಮತ್ತು ಕಂಟೈನರ್‌ಗಳನ್ನು ಇರಿಸಲಾಗಿದೆ.
ಇದನ್ನೂ ಓದಿ: ಶಿಕ್ಷೆಗೊಳಗಾದ ವ್ಯಕ್ತಿಗೆ ಕ್ಷಮಾದಾನ… ಹಂಗೇರಿ ಅಧ್ಯಕ್ಷ ಸ್ಥಾನಕ್ಕೆ ನೊವಾಕ್ ರಾಜೀನಾಮೆ