Advertisement

ಹಾಸನ ಕೋವಿಡ್ ಸೋಂಕಿಗೆ ಇಬ್ಬರು ಬಲಿ! 131 ಹೊಸ ಪ್ರಕರಣ ದೃಢ

03:37 PM Aug 05, 2020 | sudhir |

ಹಾಸನ: ಜಿಲ್ಲೆಯಲ್ಲಿ ಬುಧವಾರ 131 ಮಂದಿಗೆ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2872 ಕ್ಕೆ ಏರಿದೆ.

Advertisement

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಹೆಚ್ಚುತ್ತಿದ್ದು ದಿನದಿಂದ ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಇದುವರೆಗೂ 75 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 1190 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1607 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next