ಪತಿಯ ಅಕ್ರಮ ಸಂಬಂಧ ಗೊತ್ತಾಗಿ ಮಮತಾ ಪ್ರಶ್ನೆ ಮಾಡಿದ್ದರಿಂದ ಕೊಲೆ ಮಾಡಿದ್ದಾನೆ ಎಂದು ಮೃತಳ ತಂದೆ ಶಾಮಣ್ಣ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿರುವ ಲೋಕನಾಥ್‌ನ ಮನೆ ಎದುರು ಮಮತಾಳ ಶವವಿಟ್ಟು ಮೃತಳ ತವರು ಮನೆಯವರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದರು. ಲೋಕನಾಥ್ ತಂದೆ, ತಾಯಿ ಮತ್ತು ಅಕ್ರಮ ಸಂಬಂಧವಿರಿಸಿಕೊಂಡಿರುವ ಮಹಿಳೆಯನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.
Advertisement