Advertisement
ಪಟ್ಟಣದಲ್ಲಿ ಸುದ್ದಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಹೆಚ್ ಆರ್ ಪಿ ಯಿಂದ ಸುಮಾರು 10 ಸಾವಿರ ಎಕರೆಯಷ್ಟು ಜಮೀನು ಬೋಗಸ್ ಆಗಿ ಉಳ್ಳವರ ಪಾಲಾಗಿದೆ ಈ ಜಮೀನು ನಿರ್ಗತಿಕರಿಗೆ ಹಂಚಿಕೆ ಮಾಡಿದ್ದರೇ ಎಷ್ಟೋ ಕುಟುಂಬಗಳು ಆರ್ಥಿಕವಾಗಿ ಸದೃಢವಾಗುತ್ತಿದ್ದರು ಇದರ ಶಾಸಕರಿಗೆ ಕಿಂಚಿತ್ತು ಕಾಳಜಿ ಇಲ್ಲ ಶಾಸಕರು ಈ ಬಗ್ಗೆ ಒಂದು ದಿನವೂ ಚಕಾರ ಎತ್ತಿಲ್ಲ ಹಗರಣದಲ್ಲಿ ಇವರ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿರುವುದರಿಂದ ಸಮಗ್ರ ತನಿಖೆ ಅವಶ್ಯಕತೆ ಇದೆ ಎತ್ತಿನ ಹೊಳೆ ಯೋಜನೆ ಇಲಾಖೆ ವತಿಯಿಂದ ಆಲೂರು ತಾಲ್ಲೂಕಿನ ಮೂಲಕವೇ ಬೇರೆ ಜಿಲ್ಲೆಗಳಿಗೆ ನೀರು ನೀಡಲು ಹೊರಟಿದ್ದು ದೀಪದ ಕೇಳಗೆ ಕತ್ತಲೆ ಎಂಬಂತೆ ಆಲೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ ಅದರೆ ಕುಡಿಯುವ ನೀರಿನ ಬಗ್ಗೆ ಒಂದೇ ಒಂದು ದಿನವು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಇದು ಆಲೂರು ತಾಲ್ಲೂಕಿನ ದುರ್ದೈವ ಎಂದರು.
Related Articles
Advertisement
ಇದನ್ನೂ ಓದಿ : ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ .?