Advertisement
ರಾಹುಲ್ ಗಾಂಧಿ ಹೇಳಿಕೆಗೆ ಮಾಜಿ ಸಚಿವ ಸಿ.ಟಿ.ರವಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಟೀಕಿಸಿ ಪೋಸ್ಟ್ ಹಾಕಿದ್ದರು. ಇದು ದ್ವೇಷಪೂರಿತ ಪೋಸ್ಟ್ ಎಂದು ಪರಿಗಣಿಸಿ ಮುಖ್ಯ ಚುನಾವಣಾಧಿ ಕಾರಿ ಕಚೇರಿ ಸಾಮಾಜಿಕ ಜಾಲತಾಣ ಮಾಧ್ಯಮದ ನೋಡಲ್ ಅ ಧಿಕಾರಿಯೊಬ್ಬರು ಚಿಕ್ಕಮಗಳೂರು ಜಿಲ್ಲಾಧಿ ಕಾರಿಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಸಾಮಾಜಿಕ ಜಾಲತಾಣ ಮೇಲ್ವಿಚಾರಣ ಸಮಿತಿ ಸಹಾಯಕ ಚುನಾವಣಾಧಿಕಾರಿ ಜಯಲಕ್ಷ್ಮಮ್ಮ ಅವರು ಬುಧವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. Advertisement
CT Ravi: ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು
10:31 PM Mar 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.