ಹಾವೇರಿ: ಜಿಲ್ಲೆಯಲ್ಲಿ ಗುರುವಾರ 111 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 53 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9548 ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 176 ಜನರು ಮೃತಪಟ್ಟಿದ್ದಾರೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 53 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಒಟ್ಟಾರೆಯಾಗಿ 8290 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಒಟ್ಟು 1082 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಇದನ್ನೂ ಓದಿ: ಮಂಡ್ಯದಲ್ಲಿಂದು 209 ಕೋವಿಡ್ ಹೊಸ ಪ್ರಕರಣ; 263 ಮಂದಿ ಚೇತರಿಕೆ; ಇಬ್ಬರು ಸಾವು
ಇದನ್ನೂ ಓದಿ: ಕೃಷ್ಣಾ ನೀರಿನ ಮರು ಹಂಚಿಕೆ: ಸರ್ವಪಕ್ಷ ಸಭೆ ಕರೆಯಲು ಎಂ.ಬಿ ಪಾಟಿಲ್ ಆಗ್ರಹ
ಇದನ್ನೂ ಓದಿ: ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ತಡೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ