Advertisement

ಹಾವೇರಿ: 61 ಜನರಿಗೆ ಸೋಂಕು ದೃಢ; ಇಬ್ಬರು ಸಾವು

07:39 PM Oct 02, 2020 | mahesh |

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 61 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9035 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 168 ಜನರು ಬಲಿಯಾದಂತಾಗಿದೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 7364 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 1503 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next