Advertisement

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

12:32 PM Apr 15, 2024 | Team Udayavani |

ಹಾವೇರಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು.

Advertisement

ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಆನಂದಸ್ವಾಮಿ ಗಡ್ಡದೇವರಮಠ ನಾಮಪತ್ರ ಸಲ್ಲಿಸಿದರು.

ಕುಟುಂಬದ ಜೊತೆಗೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಎಪ್ರಿಲ್ 17 ರಂದು ಮತ್ತೊಮ್ಮೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next