Advertisement

ಹಾವೇರಿ: 139 ಜನರಿಗೆ ಕೋವಿಡ್ 19 ಸೋಂಕು ದೃಢ; 3 ಸಾವು; 2292 ಸೋಂಕಿತರ ಸಂಖ್ಯೆ

06:33 PM Aug 14, 2020 | mahesh |

ಹಾವೇರಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ ವಿವಿಧ ಕಡೆಗಳಲ್ಲಿ 139 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2292ಕ್ಕೆ ಏರಿಕೆಯಾಗಿದೆ.

Advertisement

ಇಂದು ಮೂವರು ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 49 ಜನರು ಬಲಿಯಾದಂತಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 25 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1499 ಆಗಿದೆ. ಇನ್ನೂ ಒಟ್ಟು 744 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next