Advertisement

ಹಾವೇರಿ ಜಿಲ್ಲೆಯಲ್ಲಿ 97 ಜನರಲ್ಲಿ ಕೋವಿಡ್ ಸೋಂಕು ಪತ್ತೆ ; 54 ಮಂದಿ ಗುಣಮುಖ

12:07 PM Nov 03, 2015 | sudhir |

ಹಾವೇರಿ: ಜಿಲ್ಲೆಯಲ್ಲಿ ಗುರುವಾರ 97 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, 54 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10268 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಈವರೆಗೆ ಒಟ್ಟು 186 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 54 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 9600 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 482 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next