Advertisement

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

09:36 PM Sep 27, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಶನಿವಾರ 117 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8525 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 158 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 202 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 7014 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 1353 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next