Advertisement

ಹಾವೇರಿ ಜಿಲ್ಲೆಯಲ್ಲಿ 148 ಜನರಿಗೆ ಸೋಂಕು; ಓರ್ವ ಸಾವು

10:02 PM Sep 25, 2020 | sudhir |

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 148 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಓರ್ವ ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8281 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಶುಕ್ರವಾರ ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 153 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 215 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 6612 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಒಟ್ಟು 1516 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next