Advertisement
ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಎಂಬ ಯುವಕನಿಗೆ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಘಟನೆ ನಡೆದಿದ್ದು, ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
ಕೆಜಿಎಫ್ 2 ಚಿತ್ರ ಪ್ರದರ್ಶನದ ವೇಳೆ ಗುಂಡಿನ ದಾಳಿ : ವ್ಯಕ್ತಿ ಗಂಭೀರ, ಪೊಲೀಸರಿಂದ ಪರಿಶೀಲನೆ
12:09 AM Apr 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.