Advertisement

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

05:37 PM Sep 19, 2020 | sudhir |

ಹಾವೇರಿ : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಶನಿವಾರ ಕೋವಿಡ್ ಸೋಂಕಿಗೆ ಹಾವೇರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Advertisement

ಬಸನ ಗೌಡ ದೇಸಾಯಿ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು ಪರಿಣಾಮ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಏರುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next