Advertisement

ಹಾವೇರಿ: ಇಂದು 200 ಜನರಿಗೆ ಸೋಂಕು ದೃಢ; 81 ಜನರು ಗುಣಮುಖ

08:34 PM Sep 10, 2020 | Mithun PG |

ಹಾವೇರಿ: ಜಿಲ್ಲೆಯಲ್ಲಿ ಇಂದು 200 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,066ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಇಂದು  ಕೋವಿಡ್ 19 ಸೋಂಕಿನಿಂದ ಓರ್ವ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 126 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 81 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4659 ಆಗಿದೆ.  ಇನ್ನೂ ಒಟ್ಟು 1281 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next