Advertisement

Haveri: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಚಾಲಕ ಸೇರಿ ಇಬ್ಬರು ಸಾವು

09:23 AM Jun 29, 2023 | Team Udayavani |

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

Advertisement

ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕ ಚಾಲಕ ಬೆಳಗಾವಿಯ ಸದಾನಂದ (50 ವ) ಮತ್ತು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:Gruha Jyothi ಯೋಜನೆಗೆ ಭರ್ಜರಿ ರೆಸ್ಪಾನ್ಸ್: 76 ಲಕ್ಷಕ್ಕೂ ಅಧಿಕ ಯಶಸ್ವಿ ನೋಂದಣಿ

ಬಸ್ಸು ಬೆಂಗಳೂರಿನಿಂದ ಮೀರಜ್ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಹೊಡೆದು ಪಲ್ಟಿಯಾಗಿದೆ.

Advertisement

ಬ್ಯಾಡಗಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next