Advertisement

ಹಾವೇರಿ: ಇಂದು 204 ಜನರಿಗೆ ಸೋಂಕು; 162 ಜನರು ಗುಣಮುಖ

07:39 PM Sep 05, 2020 | Mithun PG |

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ನಾಗಾಲೋಟ ಮುಂದುವರೆದಿದ್ದು, ಇಂದು  204 ಜನರಿಗೆ ಸೋಂಕು ದೃಢಪಡುವ ಮೂಲಕ  ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದೆ.

Advertisement

ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5156 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ 162 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3461 ಆಗಿದೆ. ಇನ್ನೂ ಒಟ್ಟು 1576 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next