Advertisement

ಉಡುಪಿ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್‌ ಮಚ್ಚೀಂದ್ರ ನೇಮಕ

09:06 PM Aug 16, 2022 | Team Udayavani |

ಉಡುಪಿ: ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್‌ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

Advertisement

ಹಿಂದಿನ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿ ಯಾಗಿ ಸರಕಾರ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next