Advertisement
ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ, ದೂರುದಾರ ಸತ್ಯನಾರಾಯಣ ರಾವ್‌ಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.