Advertisement
ಲೋಕಾಯುಕ್ತ ಪೊಲೀಸರು 2012ರಲ್ಲಿ ಎಚ್.ಡಿ ಬಾಲಕೃಷ್ಣೇಗೌಡ ವಿರುದ್ಧ ದಾಖಲಿಸಿದ್ದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ,ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ, ಆರೋಪಮುಕ್ತ ಗೊಳಿಸಿ 2016ರಲ್ಲಿ ಆದೇಶ ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಎಚ್.ಡಿ ಬಾಲಕೃಷ್ಣೇಗೌಡ ಅವರಿಗೆ ನೋಟೀಸ್ ನೀಡಿ ವಿಚಾರಣೆ ಮುಂದೂಡಿತು
Advertisement
ಎಚ್.ಡಿ ಬಾಲಕೃಷ್ಣೇಗೌಡರಿಗೆ ಹೈಕೋರ್ಟ್ ನೋಟೀಸ್
12:11 PM Mar 04, 2017 | |
Advertisement
Udayavani is now on Telegram. Click here to join our channel and stay updated with the latest news.