Advertisement
ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಶುಕ್ರವಾರ ನ್ಯಾ| ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಪುತ್ತಿಗೆ ರಮೇಶ್ ವಾದ ಮಂಡಿಸಿದರು.
Advertisement
HC: ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ- ಎರಡು ತಿಂಗಳಲ್ಲಿ ಮನವಿ ಪರಿಗಣಿಸಲು ನಿರ್ದೇಶನ
11:29 PM Jan 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.