Advertisement

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

09:26 PM Jun 04, 2024 | Team Udayavani |

ಮಂಡ್ಯ: ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆ ಮತದಿಂದ ಗೆಲುವು ಸಾಧಿಸುವ ಮೂಲಕ ಅಂಬರೀಷ್‌ ದಾಖಲೆಯನ್ನು ಸರಿಗಟ್ಟಿದ್ದಾರೆ.

Advertisement

1998ರಲ್ಲಿ ಮಾಜಿ ಸಚಿವ ಹಾಗೂ ನಟ ದಿವಂಗತ ಅಂಬರೀಷ್‌ 1,80,523 ಮತಗಳಿಂದ ಗೆದ್ದು ದಾಖಲೆ ಬರೆದಿದ್ದರು. ಇದೀಗ ಎಚ್‌.ಡಿ.ಕುಮಾರಸ್ವಾಮಿ 2,84,620 ಮತಗಳಿಂದ ಗೆದ್ದು ಹೊಸ ದಾಖಲೆ ಬರೆದಿದ್ದಾರೆ. ಆದರೆ ಲೋಕಸಭೆ ಉಪಚುನಾವಣೆಗೆ ಬಂದರೆ ಎಲ್‌.ಆರ್‌.ಶಿವರಾಮೇಗೌಡ ಮುಂದಿದ್ದಾರೆ.

2018ರ ಲೋಕಸಭೆ ಉಪಚುನಾವಣೆಯಲ್ಲಿ ಎಲ್‌.ಆರ್‌.ಶಿವರಾಮೇಗೌಡ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ವಿರುದ್ಧ 3,24,943 ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next