Advertisement
ಸೋಮವಾರ ವಿಧಾನಸೌಧದಲ್ಲಿ ನಡೆದ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಒಂದೊಂದು ಸರ್ಕಾರ ಬಂದಾಗ ಒಂದೊಂದು ನೀತಿ ತರುತ್ತಾರೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರೋತ್ತೋ ಇಲ್ಲವೋ ಎಂಬುದಾಗಿ ದೂರುತ್ತಿದ್ದಾರೆ. ಇಂತಹ ಮಾತುಗಳು ಖಂಡಿತಾ ಬೇಡ ಎಂದು ಹೇಳಿದರು.
Advertisement
ಯಾರ ಹಂಗಿನಲ್ಲೂ ಇಲ್ಲ; ಸಿಎಂ ಎಚ್ ಡಿಕೆ v/s ಸಿದ್ದರಾಮಯ್ಯ ಶೀತಲ ಸಮರ!
12:16 PM Jun 25, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.