Advertisement

ಆನಂದ್‌ಸಿಂಗ್‌ ಭೇಟಿ ಮಾಡಿದ ಕುಮಾರಸ್ವಾಮಿ

12:35 AM Jan 27, 2019 | |

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಶಾಸಕರ ನಡುವೆ ನಡೆದ ಮಾರಾಮಾರಿ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ಆನಂದ್‌ಸಿಂಗ್‌ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದರು. ವೈದ್ಯರಿಂದ ಆನಂದ್‌ಸಿಂಗ್‌ ಆರೋಗ್ಯದ ಬಗ್ಗೆ ಮಾಹಿತಿ ಸಹ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next