Advertisement
ಆಷಾಢ ನಿಮಿತ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಪೂಜೆಗೆ ಸಲ್ಲಿಸಲು ಹೋಗಿದ್ದಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.
Advertisement
H.D.Revanna: ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು
03:31 PM Jul 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.