Advertisement
ಮೊದಲು ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು. ಅಲ್ಲಿ ವೈದ್ಯರು ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆ ನಡೆಸಿದರು. ಇವೆಲ್ಲವೂ ಸಹಜವಾಗಿತ್ತು. ವೈದ್ಯರ ಶಿಫಾರಸಿನ ಮೇರೆಗೆ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗ್ಯಾಸ್ಟ್ರಿಕ್ ಹಿನ್ನೆಲೆಯಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
Advertisement
HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ
12:09 AM May 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.