Advertisement

ಎಚ್ಡಿಕೆ ಶುಭಾಶಯ

12:05 AM May 31, 2019 | Lakshmi GovindaRaj |

ಬೆಂಗಳೂರು: ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು, ನೂತನ ಪ್ರಧಾನಿಗೆ ಶುಭ ಕೋರುತ್ತೇನೆ. ಜನತೆಯ ಹಿತಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಪರಸ್ಪರ ಉತ್ತಮ ಸಹಕಾರ ಆಶಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next