Advertisement
ಮರಿಸ್ವಾಮಿ ಅವರಿಗೆ ಹಾರ, ಶಾಲು, ಮೈಸೂರು ಪೇಟ ತೊಡಿಸಿ ಅಭಿನಂದಿಸಿದ ಕುಮಾರಸ್ವಾಮಿ ಅವರು ಇಂತಹ ನಿಷ್ಟಾವಂತ ಜೆಡಿಎಸ್ ಕಾರ್ಯಕರ್ತರಿಂದ ನನ್ನ ಆತ್ಮಸ್ಥೈರ್ಯ ಹೆಚ್ಚಿದೆ ಎಂದರು.
Related Articles
Advertisement
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ರೋಡ್ ಶೋ ನಡೆಸಿ ಮತಯಾಚಿಸಲು ಬಂದಿದ್ದ ಸಂದರ್ಭದಲ್ಲಿ ಹಳೇ ಕೆಸರೆಯಲ್ಲಿ ನಡೆದ ಈ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಮುಜುಗರಕ್ಕೀಡಾಗುವಂತಾಗಿತ್ತು.
ಬೆದರಿಕೆ
ನನ ಗೆ ಸಿಎಂ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂದು ಮರಿಸ್ವಾಮಿ ಹೇಳಿದ್ದಾರೆ.