Advertisement
ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಬಂದಾಗ ಇಬ್ಬರು ಕಳ್ಳರು ಮನೆಯೊಳಗೆ ಹಿಂದಿನ ಬಾಗಿಲಿನಿಂದ ನುಗ್ಗಿದ್ದು ಕಂಡು ಬಂತು. ಸೀತಮ್ಮ ಅವರಿಗೆ ಜೀವ ಬೆದರಿಕೆ ಒಡ್ಡಿ ದೂಡಿ ಹಾಕಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಸಿದು ಪರಾರಿಯಾಗಿದ್ದಾರೆ. ಅವರು ಬೈಕ್‌ನಲ್ಲಿ ಬಂದಿದ್ದರು ಎಂದು ಅಂದಾಜಿಸಲಾಗಿದೆ.
Related Articles
Advertisement