Advertisement

ಡ್ರಾಪ್‌ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

06:26 PM Jun 07, 2022 | Team Udayavani |

ಚಿಕ್ಕಮಗಳೂರು: ಡ್ರಾಪ್‌ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿ ಬೀಡು ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Advertisement

ದೇವರಾಜ್ ಬಂಧಿತ ಆರೋಪಿ ತಿಳಿದು ಬಂದಿದೆ.

ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿರುವ ವೇಳೆ ದೇವರಾಜ್‌ ತಾನು ಡ್ರಾಪ್‌ ನೀಡುತ್ತೇನೆ ಎಂದು ಸ್ಕೂಟಿಯಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ಬಳಿಕ ರಸ್ತೆ ಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಇದನ್ನೂ ಓದಿ:ರಾಜಕೀಯ ವಿರೋಧಿ ಸಿದ್ಧರಾಮಯ್ಯ ಜತೆ ಮಾತನಾಡೋಕೇನಿದೆ: ಬಿಎಸ್‌ವೈ

ಪ್ರಕರಣ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next