Advertisement
ಹೋಟೆಲ್ ಕಾರ್ಮಿಕ ಮಂಜುನಾಥ (48) ಆತ್ಮಹತ್ಯೆಗೆ ಯತ್ನಿಸಿದವ. ಅಟೋ ಚಾಲಕ ದಾದಾಪೀರ ಸಂಗೊಳ್ಳಿ, ಜಾಹೀರಾತು ಫಲಕದ ಕಂಬ ಏರಿ ಕಾರ್ಮಿಕನನ್ನು ರಕ್ಷಿಸಿದ್ದಾನೆ. ಹೋಟೆಲ್‌ನಲ್ಲಿ 6 ತಿಂಗಳಿನಿಂದ ಕೆಲಸ ನಿರ್ವಹಿಸುತ್ತಿದ್ದ ಮಂಜುನಾಥನಿಗೆ ಮಾಲಿಕ ಹಲವಾರು ಬಾರಿ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಕಾರ್ಮಿಕ ಇಲಾಖೆ ಅಧಿ ಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
Advertisement
3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ
08:56 PM Dec 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.