Advertisement
ಮಾ. 3ರಂದು ಕಾರ್ಕಳದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಶ್ಯಾಮಲಾ ಅವರಿಗೆ ಗುರುವಾರ ಮಧ್ಯಾಹ್ನ ಹೆರಿಗೆಯಾಯಿತು. ಬಳಿಕ ಅಧಿಕ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರ ಪತಿ ಗಿರಿಧರ್ ಪೈ ಅವರು ಕೂಡ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸ್ ಸಿಬಂದಿಯಾಗಿದ್ದಾರೆ. Advertisement
ಅಧಿಕ ರಕ್ತಸ್ರಾವ: ಹೆಡ್ಕಾನ್ಸ್ಟೆಬಲ್ ಸಾವು
11:35 PM Mar 05, 2020 | Sriram |
Advertisement
Udayavani is now on Telegram. Click here to join our channel and stay updated with the latest news.