Advertisement

Endosulfan ಸಂತ್ರಸ್ತರಿಗೆ ಆರೋಗ್ಯ ತಪಾಸಣೆ ಶಿಬಿರ

01:02 AM Oct 15, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಸಂತ್ರಸ್ತರು ಹೆಚ್ಚಿರುವ ಪ್ರದೇಶಗಳ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅ. 15ರಂದು ಬೆಳ್ತಂಗಡಿಯ ಕಣಿಯೂರು, ಪುತ್ತೂರಿನ ಕೊಯಿಲ, ಉಪ್ಪಿನಂಗಡಿ, ಸುಳ್ಯದ ಬೆಳ್ಳಾರೆಯಲ್ಲಿ, ಅ.16ರಂದು ಬೆಳ್ತಂಗಡಿಯ ಕೊಕ್ಕಡ, ಅ. 19ರಂದು ಪುತ್ತೂರಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ಏರ್ಪಡಿಸಲಾಗಿದೆ. ಸಂತ್ರಸ್ತರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next