Advertisement
ನಮ್ಮ ಸರಕಾರ ಬಂದ ಆರಂಭದಲ್ಲಿ ಕೇವಲ ಶೇ. 40ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ. 75ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆಯಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂತಹವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಔಷಧ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು. Advertisement
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
02:02 AM Nov 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.