Advertisement

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

01:51 AM Sep 16, 2024 | Team Udayavani |

ಲಕ್ನೋ: ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆಟದ ಮೈದಾನ ದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ತತ್‌ಕ್ಷಣವೇ ಸಮೀ ಪದ ಆಸ್ಪತ್ರೆಗೆ ದಾಖಲಿ ಸಲಾಯಿತು. ಅನಂತರ ಬಾಲಕಿಯ ಪೋಷಕರು ಇನ್ನೊಂದು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಬಾಲಕಿ ಹೃದಯಸ್ತಂಭ ನದಿಂದ ಸಾವಿಗೀಡಾಗಿ ರು ವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿ ಸಿದಂತೆ ಪೋಷಕರು ಯಾವುದೇ ಪ್ರಕರಣ ದಾಖಲಿಸಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next