Advertisement
ತೀವ್ರ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಯಿತು. ತತ್‌ಕ್ಷಣವೇ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ. ನಿಮ್ಮ ಶುಭ ಹಾರೈಕೆಗಳೊಂದಿಗೆ ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ. ಇತರೆ ರೋಗಿಗಳಿಗೆ ತೊಂದರೆಯಾಗುವುದರಿಂದ ನೀವ್ಯಾರೂ ಆಸ್ಪತ್ರೆಗೆ ಬರಬಾರದು ಎಂದು ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. Advertisement
Karnataka: ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ
12:25 AM Oct 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.