Advertisement
ತಾಪಮಾನ ಅಪಾಯಕಾರಿಯಾಗಿ ಪರಿಣಮಿಸಿರುವ ಹಿನ್ನಲೆಯಲ್ಲಿ ಜೂನ್ 22 ರ ವರೆಗೆ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದೆ.
ನಾವಡಾ ಮತ್ತು ನಳಂದಾದಲ್ಲಿ ತಲಾ 12 ಮಂದಿ ಸಾವನ್ನಪ್ಪಿದ್ದಾರೆ. ಮುಂಗೇರ್‌ನಲ್ಲಿ 5 , ಕೈಮೂರ್ ಮತ್ತು ವೈಶಾಲಿಯಲ್ಲಿ ತಲಾ ಇಬ್ಬರು ಅರಾ ಮತ್ತು ಸಮಸ್ಠೀಪುರದಲ್ಲಿತಲಾ ಓರ್ವರು ಸಾವನ್ನಪ್ಪಿದ್ದಾರೆ.
Related Articles
Advertisement
ಗಯಾದಲ್ಲಿ ಸಾರ್ವಜನಿಕರು ಮನೆಗಳಿಂದ ಹೊರಗೆ ಬರದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.
ಗಯಾದಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ.