Advertisement

ನಾರಾಯಣನ ಕಟೌಟ್‌ಗೆ ಭಾರೀ ಡಿಮ್ಯಾಂಡ್‌

10:06 AM Dec 27, 2019 | Lakshmi GovindaRaj |

ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರ ನಾಳೆ ತೆರೆಗೆ ಬರುತ್ತಿದೆ. ಇನ್ನು ಚಿತ್ರದ ಪ್ರಮೋಶನ್‌ ಕೆಲಸಗಳನ್ನು ವಿಭಿನ್ನವಾಗಿ ಮಾಡುತ್ತಿರುವ ಚಿತ್ರತಂಡ, ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ಕಟೌಟ್‌ ಮುಂದೆ ಅಭಿಮಾನಿಗಳಿಗೆ ಫೋಟೋ ತೆಗೆಸಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಟ್ಟಿತ್ತು.

Advertisement

ಈ ಹೊಸಥರದ ಪ್ರಯತ್ನ ಸೋಶಿಯಲ್‌ ಮೀಡಿಯಾಗಳಲ್ಲಿ ಸಾಕಷ್ಟು ಕ್ರೇಜ್‌ ಹುಟ್ಟಿಸಿದ್ದು, ಚಿತ್ರದ ಬಿಡುಗಡೆಯ ದಿನ ಹತ್ತಿರವಾಗುತ್ತಿದ್ದಂತೆ, ದೊಡ್ಡ ಸಂಖ್ಯೆಯಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next