Advertisement

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

09:26 AM Oct 24, 2024 | Team Udayavani |

ದಾಂಡೇಲಿ : ನಗರದಲ್ಲಿ ಸುರಿದ ಭಾರೀ ಮಳೆಗೆ ಸ್ಥಳೀಯ ದೇಶಪಾಂಡೆ ನಗರದಲ್ಲಿ ಮನೆಯೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಹಾನಿ ಸಂಭವಿಸಿದ ಘಟನೆ ಗುರುವಾರ(ಅ.24) ನಸುಕಿನ ವೇಳೆಯಲ್ಲಿ ನಡೆದಿದೆ.

Advertisement

ದೇಶಪಾಂಡೆ ನಗರದ‌ ನಿವಾಸಿ ವಿನೋದ ಪೂಜಾರಿ ಎಂಬವರ ಮನೆಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಪಾರ ಹಾನಿಯಾಗಿದೆ. ಮನೆಯ ಮೇಲ್ಛಾವಣಿ ಶೀಟುಗಳು ಪುಡಿ ಪುಡಿಯಾಗಿದೆ, ಮನೆಯ ಗೋಡೆಯಲ್ಲಿ ಬಿರುಕು ಮೂಡಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Advertisement

Udayavani is now on Telegram. Click here to join our channel and stay updated with the latest news.

Next