Advertisement

ಭಾರಿ ಮಳೆ : ಮನೆ ಗೋಡೆ ಕುಸಿದು ವೃದ್ಧೆ ಸ್ಥಳದಲ್ಲೇ ಸಾವು

08:10 AM Sep 08, 2022 | Team Udayavani |

ಗದಗ: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಗುರುವಾರ ನಸುಕಿನಜಾವ ನಡೆದಿದೆ.

Advertisement

ಹಿರೇಹಾಳ ಗ್ರಾಮದ ನಿವಾಸಿ ಲಕ್ಷ್ಮವ್ವ ಮಾದರ (90) ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ರೋಣ ತಹಶಿಲ್ದಾರ ವಾಣಿ ಉಂಕಿ, ಸಿಪಿಐ, ಪಿಎಸ್ ಐ ಎಸ್.ಬ. ಹೆರಕಲ್ ಸೇರಿದಂತೆ ಅನೇಕ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಯುಪಿ ಪೊಲೀಸರ ಕಾರ್ಯಾಚರಣೆ : 10 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ, ನಾಲ್ವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next