Advertisement
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ ಉಂಟಾಗಿದೆ. ಮಲೆನಾಡಿಗರಿಗೆ ಮಳೆ ತೀರಾ ಅನಿವಾರ್ಯವಾಗಿತ್ತು.
Advertisement
ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ, ಧರೆಗುರುಳಿದ ಮರ, ಟ್ರಾಫಿಕ್ ಜಾಮ್
07:19 PM May 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.