Advertisement

ಭಾರಿ ಮಳೆ : ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ

07:16 AM Aug 02, 2022 | Team Udayavani |

ಸುಳ್ಯ: ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆ ಹಿನ್ನಲೆಯಲ್ಲಿ ಇಂದು (ಆಗಸ್ಟ್ 2) ಇಂದು ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

Advertisement

ಕಡಬ, ಸುಳ್ಯ ತಾಲೂಕಿನಲ್ಲಿ ನಿನ್ನೆಯಿಂದ ಬಾರೀ ಮಳೆಯಾಗಿತ್ತು. ಸುಬ್ರಹ್ಮಣ್ಯ ಭಾಗದಲ್ಲಿ ಜನಜೀವನ ಅಸ್ತವ್ಯಸ್ಥ ಗೊಂಡಿದೆ. ನಿನ್ನೆ ರಾತ್ರಿ ಕಡಬಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಭೇಟಿ ನೀಡಿದ್ದಾರೆ.

ಇದನ್ನೂ ಓದಿ :ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಬೆಂಗಳೂರಿನಲ್ಲಿ ಮೂವರು ಶಂಕಿತರು ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next