Advertisement
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ, ಕಡಬ, ಕೊಂಬಾರು ಪರಿಸರದಲ್ಲಿ, ಬೆಳ್ತಂಗಡಿ ತಾಲೂಕಿನ ಉಜಿರೆ, ಕಡಿರುದ್ಯಾವರ ಸೇರಿದಂತೆ ಸುತ್ತಮುತ್ತ ಒಂದು ತಾಸು ಧಾರಾಕಾರ ಮಳೆಯಾಗಿದೆ.ಸುಬ್ರಹ್ಮಣ್ಯ ಪರಿಸರದಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ವೇಳೆಗೆ ಸಾಧಾರಣ ಮಳೆಯಾಗಿದ್ದು, ಸಾಯಂಕಾಲ ಧಾರಾಕಾರ ಮಳೆಯಾಯಿತು. ರವಿವಾರ ರಾತ್ರಿಯೂ ಭಾರೀ ಮಳೆಯಾಗಿತ್ತು. ಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಕುಕ್ಕೆ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು ಅವರ ಭಕ್ತಿಗೆ ಮಳೆಯ ಸಿಂಚನವಾಯಿತು.
Related Articles
ಇಲಾಖೆ ತಿಳಿಸಿದೆ.
Advertisement
ಇದನ್ನೂ ಓದಿ: ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ; ರಾರಾಜಿಸುತ್ತಿರುವ ಬ್ಯಾನರ್, ಬಂಟಿಂಗ್ಸ್