Advertisement

ಸುಳ್ಯ, ಸುಬ್ರಹ್ಮಣ್ಯದ ಕೆಲವೆಡೆ ಮಳೆ

11:55 PM May 07, 2023 | Team Udayavani |

ಸುಳ್ಯ/ಸುಬ್ರಹ್ಮಣ್ಯ: ಸುಳ್ಯ ಮತ್ತು ಸುಬ್ರಹ್ಮಣ್ಯ ಪರಿಸರದಲ್ಲಿ ರವಿವಾರ ಅಪರಾಹ್ನ ಸಾಧಾರಣ ಮಳೆಯಾಗಿದೆ.

Advertisement

ಸುಳ್ಯ ನಗರದಲ್ಲಿ ಕೆಲವೆಡೆ ಸಾಧರಣ ಮಳೆ ಹಾಗೂ ಕೆಲವೆಡೆ ಹನಿ ಮಳೆಯಾಗಿದೆ. ಕೊಲ್ಲಮೊಗ್ರು, ಕಲ್ಮಕಾರು ಐನೆಕಿದು, ಹರಿಹರ ಪಳ್ಳತ್ತಡ್ಕ, ಸುಬ್ರಹ್ಮಣ್ಯ ಮತ್ತಿತರ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next