Advertisement
ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
Related Articles
Advertisement
ದಕ್ಷಿಣ ಕನ್ನಡದ ಶಾಲಾ ಕಾಲೇಜುಗಳಿಗೂ ರಜೆದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ : ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ