Advertisement

ಮಲೆನಾಡು ಭಾಗದಲ್ಲಿ ಮುಂದುವರಿದ ವರುಣನ ಆರ್ಭಟ: ತುಂಬಿ ಹರಿಯುತ್ತಿರುವ ನದಿಗಳು

11:08 AM Jul 18, 2021 | Team Udayavani |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್. ಆರ್ ಪುರ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ.

Advertisement

ಶನಿವಾರ ರಾತ್ರಿಯಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ:ಭಾರೀ ಮಳೆಗೆ ದಾವಣಗೆರೆಯ ಮಾಗಾನಹಳ್ಳಿ ಸೇತುವೆ ಮುಳುಗಡೆ

ಕಿಗ್ಗಾ, ಕೆರೆಕಟ್ಟೆ, ಕುದುರೆಮುಖ, ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಧಾರಾಕಾರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದೆ. ತುಂಗ-ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next