Advertisement
ನಾಡೋಳಿಯಲ್ಲಿ ನೂತನ ಸೇತುವೆ ನಿರ್ಮಾಣ ಸಮಯದಲ್ಲಿ ರಸ್ತೆ ಅಗಲೀಕರಣ ಹಾಗೂ ಸೇತುವೆಗೆ ಹೊಂದಿಕೊಂಡಂತೆ ರಸ್ತೆ ನಿರ್ಮಾಣ ಸಲುವಾಗಿ ಬೃಹತ್ ಬರೆಯನ್ನು ಅಗೆಯಲಾಗಿದ್ದು, ಈ ಬರೆ ಈಗ ಮಳೆಗಾಲದಲ್ಲಿ ದಿನೇ ದಿನೇ ಕುಸಿಯುತ್ತಿದೆ.
Related Articles
Advertisement
ಭೂಮಿ ಕಳೆದುಕೊಂಡವರಿಗೆ ಯಾವುದೇ ಪರಿಹಾರವೂ ಸಿಕ್ಕಿಲ್ಲ. ಈಗ ಉಳಿದ ಭೂಮಿಯು ಕುಸಿತವಾಗಿ ಕಳೆದುಕೊಳ್ಳುವಂತಾಗಿದೆ.